BEML Recruitment-2026,ಸಾರ್ವಜನಿಕ ವಲಯದ ಉದ್ಯಮದ ನೇಮಾಕಾತಿ 2026
.ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಬರುವ ಮಹತ್ವದ ಸಾರ್ವಜನಿಕ ವಲಯದ ಉದ್ಯಮವಾದ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML), 2026ನೇ ಸಾಲಿನ ಅಪ್ರೆಂಟಿಸ್ ತರಬೇತಿಗಾಗಿ ಭರ್ಜರಿ ಅಧಿಸೂಚನೆ ಹೊರಡಿಸಿದೆ. ಐಟಿಐ, ಡಿಪ್ಲೊಮಾ ಹಾಗೂ ಪದವೀಧರ ಯುವಕ/ಯುವತಿಯರಿಗೆ ಇದು ಸುವರ್ಣ ಅವಕಾಶವಾಗಿದೆ.
ವಿವರಗಳು
ಮಾಹಿತಿ
ಸಂಸ್ಥೆಯ ಹೆಸರು
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್
ಹುದ್ದೆಯ ಹೆಸರು
ಅಪ್ರೆಂಟಿಸ್
ಒಟ್ಟು ಹುದ್ದೆಗಳು
1346
ಹುದ್ದೆಯ ಸ್ಥಳ
ಬೆಂಗಳೂರು – ಮೈಸೂರು–ಕರ್ನಾಟಕ
ಹುದ್ದೆಯ ವಿವರಗಳು:
|
ಪೋಸ್ಟ್ ಹೆಸರು |
ಪೋಸ್ಟ್ಗಳ ಸಂಖ್ಯೆ |
|
ಪೋಸ್ಟ್ಗಳ ಸಂಖ್ಯೆ |
247 |
|
ಡಿಪ್ಲೊಮಾ ಅಪ್ರೆಂಟಿಸ್ |
114 |
| ಐಟಿಐ ಟ್ರೇಡ್ ಅಪ್ರೆಂಟಿಸ್ | 985 |
| ಒಟ್ಟು ಹುದ್ದೆಗಳು | 1347 |
ಶೈಕ್ಷಣಿಕ ಅರ್ಹತೆ ಏನು?
BEML ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಡಿಪ್ಲೊಮಾ, ITI, B.Sc, B.Com, BCA, BBA, BA, BE/ B.Tech ಅನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಕನಿಷ್ಠ ವಯಸ್ಸು 31-07-2026 ರಂತೆ 17 ವರ್ಷಗಳು.
ಸಂಬಳ:
ತಿಂಗಳಿಗೆ ₹9,600 – 12,300/- ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಅರ್ಜಿ ಶುಲ್ಕವಿಲ್ಲ
ಆಯ್ಕೆ ವಿಧಾನ:
- ವೈದ್ಯಕೀಯ ಫಿಟ್ನೆಸ್ ಪ್ರಮಾಣಪತ್ರ ಸಲ್ಲಿಕೆ ಮತ್ತು ಪೊಲೀಸ್ ಪರಿಶೀಲನೆ
- ಶೈಕ್ಷಣಿಕ ಅರ್ಹತೆಗಳ ಆಧಾರದ ಮೇಲೆ ಅರ್ಜಿಗಳ ಪರಿಶೀಲನೆ
- ಅಂತಿಮ ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ (1:5 ಅನುಪಾತ) ತಯಾರಿಕೆ.
- ದಾಖಲೆ ಪರಿಶೀಲನೆ
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲು BEML ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
ನಿಮ್ಮ ಬಳಿ ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆಯ ಅಂಕಪಟ್ಟಿಗಳು ಮತ್ತು ಪಾಸ್ಪೋರ್ಟ್ ಗಾತ್ರದ ಫೋಟೋ ಸಿದ್ಧವಾಗಿರಲಿ.
ಆನ್ಲೈನ್ ಲಿಂಕ್ ಮೂಲಕ ಅಗತ್ಯ ವಿವರಗಳನ್ನು ಭರ್ತಿ ಮಾಡಿ, ದಾಖಲೆಗಳನ್ನು ಅಪ್ಲೋಡ್ ಮಾಡಿ.
ಕೊನೆಯದಾಗಿ ‘Submit’ ಬಟನ್ ಮೇಲೆ ಕ್ಲಿಕ್ ಮಾಡಿ ಮತ್ತು ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆಯನ್ನು (Application Number) ಸೇವ್ ಮಾಡಿಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
18-08-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
08-ಸೆಪ್ಟೆಂಬರ್-2026
Apply links
| https://recruitment.bemlindia.in/Apprentice/VacancyNotice.aspx |