Telegram Join My Telegram WhatsApp Join My WhatsApp

ಶೃಂಗೇರಿ ಅಂಗನವಾಡಿ ನೇಮಕಾತಿ 2026: ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶೃಂಗೇರಿ ಅಂಗನವಾಡಿ ನೇಮಕಾತಿ 2026: ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗದ ನಿರೀಕ್ಷೆಯಲ್ಲಿರುವ ಮಹಿಳೆಯರಿಗೆ ಉತ್ತಮ ಅವಕಾಶ ಲಭ್ಯವಾಗಿದೆ. ಶೃಂಗೇರಿ ಅಂಗನವಾಡಿ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಆಹ್ವಾನಿಸಿದ ಶಿಶು  ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಹೆಚ್ಚಿನ ಮಾಹಿತಿ ಪಡೆದು ಕೊಳ್ಳಬಹುದು . ಸ್ಥಳೀಯ ವಾಸಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ.ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿಯಲ್ಲಿ ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ ಹಾಗೂ ಅಗತ್ಯ ದಾಖಲೆಗಳ ವಿವರವನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಿ ಅರ್ಜಿ ಸಲ್ಲಿಸುವುದು ಸೂಕ್ತ.

ಪ್ರಮುಖ ಮಾಹಿತಿ

ಇಲಾಖೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಹುದ್ದೆಗಳು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ

ಅಂಗನವಾಡಿ ಕಾರ್ಯಕರ್ತೆ 01

ಅಂಗನವಾಡಿ ಸಹಾಯಕಿ 11

ಉದ್ಯೋಗ ಸ್ಥಳ: ಶೃಂಗೇರಿ

ಅರ್ಜಿ ವಿಧಾನ: ಆನ್‌ಲೈನ್ (ಅಧಿಕೃತ ಅಧಿಸೂಚನೆಯಂತೆ) ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶೃಂಗೇರಿ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಆಗಸ್ಟ್ 31

ಶೈಕ್ಷಣಿಕ ಅರ್ಹತೆ

ಹುದ್ದೆಗೆ ಅನುಗುಣವಾಗಿ ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು. ಸಂಪೂರ್ಣ ವಿವರವನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬೇಕು.

ವಯೋಮಿತಿ

ಅಧಿಕೃತ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿಯನ್ನು ನಿಗದಿಪಡಿಸಲಾಗುತ್ತದೆ. ಮೀಸಲಾತಿ ವರ್ಗಗಳಿಗೆ ಸರ್ಕಾರದ ನಿಯಮಾನುಸಾರ ವಯೋಸಡಿಲಿಕೆ ಲಭ್ಯವಿರುತ್ತದೆ.

  • ಅಗತ್ಯ ದಾಖಲೆಗಳು
  • ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
  • ಆಧಾರ್ ಕಾರ್ಡ್
  • ನಿವಾಸ ಪ್ರಮಾಣ ಪತ್ರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ಅಗತ್ಯವಿದ್ದಲ್ಲಿ)
  • ಪಾಸ್‌ಪೋರ್ಟ್ ಗಾತ್ರದ ಫೋಟೋ
  • ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ

ಆಯ್ಕೆ ಪ್ರಕ್ರಿಯೆ

ಅಭ್ಯರ್ಥಿಗಳ ಆಯ್ಕೆಯನ್ನು ಇಲಾಖೆಯ ನಿಯಮಾನುಸಾರ ಮೆರಿಟ್ ಹಾಗೂ ಇತರೆ ಮಾನದಂಡಗಳ ಆಧಾರದ ಮೇಲೆ ನಡೆಸಲಾಗುತ್ತದೆ.

  • ಅರ್ಜಿ ಸಲ್ಲಿಸುವ ವಿಧಾನ
  • ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

ಶೃಂಗೇರಿ ಅಂಗನವಾಡಿ ನೇಮಕಾತಿ 2026 ಅಧಿಸೂಚನೆಯನ್ನು ಓದಿ.

ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.

ದಾಖಲೆಗಳನ್ನು ಅಪ್‌ಲೋಡ್ ಮಾಡಿ.

ಅರ್ಜಿಯನ್ನು ಅಂತಿಮವಾಗಿ ಸಲ್ಲಿಸಿ ಹಾಗೂ ಪ್ರಿಂಟ್‌ಔಟ್ ಪಡೆದುಕೊಳ್ಳಿ.

ಗಮನಿಸಿ: ಪ್ರಕಟಿತ ಅಧಿಸೂಚನೆಯಲ್ಲಿ ನೀಡಿರುವ ಅರ್ಹತೆ, ಕೊನೆಯ ದಿನಾಂಕ ಮತ್ತು ಇತರೆ ಷರತ್ತುಗಳನ್ನು ಪರಿಶೀಲಿಸಿದ ನಂತರವೇ ಅರ್ಜಿ ಸಲ್ಲಿಸಿ.

Leave a Comment